ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ. ಈ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಎಲ್ಲ ಸಿಬ್ಬಂಧಿಗಳ ಒಂದು ದಿನದ ವೇತನ 9,85,09,228 ರೂಗಳ ಚೆಕ್ ನ್ನು ಇಂದು ಸಿಎಂ ಬಿಎಸ್ವೈ ಅವರಿಗೆ ನೀಡಿದರು. ಈ ವೇಳೆ ಒಂದು ದಿನದ ವೇತನ ನೀಡಿ ಸಹಕರಿಸಿದ ಸಿಬ್ಬಂಧಿಗಳ ಕಾರ್ಯಕ್ಕೆ ಸಚಿವ ಸವದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ
