ಬೆಂಗಳೂರು: ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಮಸವಾದ ವಿಷಯ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗುವುದು ಯಾವಾಗ ಎನ್ನುವುದು. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪಾಲಕರು ತರಗತಿಗಳು ಯಾವಾಗ ಆರಂಭವಾಗುತ್ತೆವೆಯೋ ಎನ್ನುವುದನ್ನೇ ಎದುರು ನೋಡುತ್ತಿದ್ದರು. ಆದ್ರೆ ಇದೀಗ ಸೆಪ್ಟೆಂಬರ್ ಮೊದಲ ವಾರದಲ್ಲಿಯೇ ಪದವಿ ತರಗತಿಗಳು ಆರಂಭವಾಗುತ್ತವೆ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಅಶ್ವಥನಾರಾಯಣ ಹೇಳಿದ್ದಾರೆ.

ಲಾಕ್ ಡೌನ್ ಮುಗಿದ ನಂತರ ಮತ್ತೆ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ. ಈಗಾಗಲೇ ದ್ವೀತಿಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಮುಂದೂಡಲಾಗಿತ್ತು. ಹೀಗಾಗಿ ಶಿಘ್ರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಇದೇ ವೇಳೆ ಅಶ್ವಥನಾರಾಯಣ ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸೋಣ ಎಂದ ಉಭಯ ದೇಶಗಳು!

ನವದೆಹಲಿ: ಲಡಾಖ್ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಪೂರ್ವ ನಿಯೋಜಿತರಾಗಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ…

ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್  ನಿಧನ

ಬ್ರಿಸ್ಬೇನ್: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್(52) ಶುಕ್ರವಾರದಂದು ನಿಧನರಾಗಿದ್ದಾರೆ.ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು…

ಭಾವೈಕ್ಯದ ಮಾಧುರ್ಯ ಬೆಳಕು ತೋಂಟದ ಸಿದ್ದಲಿಂಗ ಶ್ರೀ- ಪ್ರೊ.ಆಶಾದೇವಿ

ವರದಿ: ಗುಲಾಬಚಂದ ಜಾಧವಗದಗ : ತಾಯಿ ತನ್ನ ಮಕ್ಕಳಿಗೆ ಎಂದೂ ಭೇದಭಾವ ಮಾಡಲ್ಲ.ಹಾಗೆಯೇ ಬೆಂಕಿ,ಗಾಳಿ,ನೀರು ನಿಸರ್ಗದ…

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…