ಬೆಂಗಳೂರು: ಈಗಾಗಲೇ ಕೊರೋನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ಲಾಕ್ ಡೌನ್ ಘೋಷಿಸಿ ಎರಡು ತಿಂಗಳು ಗತಿಸುತ್ತಾ ಬರುತ್ತಿದೆ. ಇದರಿಂದಾಗಿ ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ. ಈ ಮದ್ಯೆ ನಾಳೆ ಸಂಜೆ 4 ಗಂಟೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಕರೆದಿರುವ ಸಚಿವ ಸಂಪುಟ ಸಭೆಗೆ ಮತ್ತಷ್ಟು ಮಹತ್ವ ಬಂದಿದೆ.

ಸಚಿವ ಸಂಪುಟ ಸಭೆಯ ಬಗ್ಗೆ ಜನರು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಈ ಬಗ್ಗೆ ಸ್ಪಷ್ಟ ನಿರ್ಧಾರ ಅಥವಾ ಹೊಸ ಯೋಜನೆಗಳ ಘೋಷನೆ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…

ರಾಜ್ಯದಲ್ಲಿಂದು 947 ಕೊರೊನಾ ಪಾಸಿಟಿವ್! : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 946 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 15242…

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.