ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು ಬಿಡುತ್ತಿಲ್ಲ. ಇಲ್ಲಿಯವರೆಗೆ ಒಟ್ಟು 1061 ಜನ ಪೊಲೀಸರಲ್ಲಿ ಸೋಂಕು ಕಂಡು ಬಂದಿದೆ.

1061 ಜನ ಪೊಲೀಸ್ ಸಿಬ್ಬಂದಿಗಳ ಪೈಕಿ 112 ಜನ ಪೊಲೀಸ್ ಅಧಿಕಾರಿಗಳೂ ಇದ್ದಾರೆ. ಇಲ್ಲಿಯವರೆಗೆ 174 ಜನ ಸೋಂಕಿನಿಂದ ಗುಣವಾಗಿದ್ದಾರೆ. ಅಲ್ಲದೇ, ಮಹಾಮಾರಿಗೆ 9 ಜನ ಬಲಿಯಾಗಿದ್ದಾರೆ.

ಕೊರೊನಾ ಮಟ್ಟಹಾಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆದಿದ್ದು, ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 85 ಜನ ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ 803ಕ್ಕೂ ಹೆಚ್ಚು ಜನ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ಜನರಲ್ ಬಿಪಿನ್ ರಾವತ್ ಅವರ ಇಬ್ಬರೂ ಪುತ್ರಿಯರಿಂದ ಅಂತ್ಯಕ್ರಿಯೆ ನೇರವೇರಿತು

ಉತ್ತರಪ್ರಭ ಸುದ್ದಿದೆಹಲಿ: ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯನ್ನು ದೆಹಲಿಯ ಕಂಟೋನ್ಮೆಂಟ್‌ನ…

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.