ಮುಂಬೈ: ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.
ಆಸ್ಟ್ರೇಲಿಯಾ ಆರಂಭಿಕ ಕ್ರಿಕೆಟಿಗ ಡೇವಿಡ್ ವಾರ್ನರ್ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಫೇಮಸ್ ಡೈಲಾಗ್ ನ್ನು ಟಿಕ್ ಟಾಕ್ ಮಾಡಿದ್ದಾರೆ.
ಪೋಕರಿ ಸಿನಿಮಾದಲ್ಲಿ ಮಹೇಶ್ ಬಾಬು ಗನ್ ಹಿಡಿದು ಘರ್ಜಿಸಿ ಹೇಳುವ ಡೈಲಾಗ್ ನ್ನೆ ವಾರ್ನರ್ ಬ್ಯಾಟ್ ಹಿಡಿದು ಹೇಳುವ ಟಿಕ್ ಟಾಕ್ ಮಾಡಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡ್ತಿದೆ.
ಭಾರತೀಯ ಅಭಿಮಾನಿಗಳನ್ನು ರಂಜಿಸಲು ಮಹೇಶ್ ಬಾಬು ಡೈಲಾಗ್ ಒಂದನ್ನು ಟಿಕ್ ಟಾಕ್ ಮಾಡಿದ್ದಾರೆ ಎನ್ನಲಾಗಿದ್ದು, ವಾರ್ನರ್ ಐಪಿಎಲ್ ನಲ್ಲಿ ಹೈದರಾಬಾದ್ ಪರ ಆಡಲಿದ್ದಾರೆ. 11,54,000 ಜನರು ನೋಡಿದ್ದು, ಇದರಲ್ಲಿ 15000 ಜನರು ಲೈಕ್ ಮಾಡಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೇಟಿಗ ಡೆವಿಡ್ ವಾರ್ನರ್ ತೆಲಗು ಖ್ಯಾತ ನಟ ಮಹೇಶ್ ಬಾಬು ಅವರ ಡೈಲಾಗ್ ಟಿಕ್ ಟಾಕ್ ಮಾಡಿದ್ದಾರೆ
Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಅರಬರ ನೆಲದಲ್ಲಿ ಇಂಡಿಯನ್ ಐಪಿಎಲ್! ಜೂಜುಕೋರ ಬಿಸಿಸಿಐನ ಕೋವಿಡ್ ಗೇಮ್

ಇಂಡಿಯನ್ಪ್ರಿಮೀಯರ್ ಲೀಗ್ ಎಂಬುದು ಕೇವಲ ಆಟವಲ್ಲ, ಅದೊಂದುಬ್ಯುಸಿನೆಸ್ ಮತ್ತು ಕಪ್ಪು ಹಣ ಬಿಳಿಪಾಗಿಸುವ ದಂಧೆ.ಹೀಗಾಗಿ ಈ ಕೋರೊನಾ ಬಿಕ್ಕಟ್ಟಿನಲ್ಲೂ ಐಪಿಎಲ್ ನಡೆಸಲುಶತಾಯಗತಾಯ ಯತ್ನಗಳು ನಡೆದ

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ಮಸೀದಿ, ದರ್ಗಾಗಳು ಅನುಸರಿಸಬೇಕಾದ ಕ್ರಮಗಳೇನು?

ಬೆಂಗಳೂರು: ಲಾಕ್ ಡೌನ್ ಸಡಿಲಗೊಳಿಸಿದ ಪರಿಣಾಮ ಮಸೀದಿ ಹಾಗೂ ದರ್ಗಾಗಳಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ…