ವಾಷಿಂಗ್ಟನ್‍: ಕೊರೊನಾ ವೈರಸ್‍ ಸಂಬಂಧಿತ ಜ್ವರದಿಂದ ಮಕ್ಕಳು ಬಳಲುತ್ತಿರುವ ಪ್ರಕರಣಗಳು ಅಮೆರಿಕದ ಕನಿಷ್ಠ 17 ರಾಜ್ಯಗಳಿಂದ ವರದಿಯಾಗಿವೆ ಎಂದು ನ್ಯೂಯಾರ್ಕ್ ಗವರ್ನರ್ ಆಂರ್ಡ್ಯೂ ಕ್ಯುಮೊ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ನ್ಯೂಯಾರ್ಕ್ ರಾಜ್ಯ ಸೇರಿದಂತೆ ಇತರ 16 ರಾಜ್ಯಗಳು ಮತ್ತು ಯೂರೋಪ್ಯ 6 ರಾಷ್ಟ್ರಗಳಲ್ಲಿ ಮಕ್ಕಳು ಕೊರೊನಾ ಸಂಬಂಧಿತ ಜ್ವರದಿಂದ ಬಳಲುತ್ತಿರುವ ಪ್ರಕರಣಗಳು ವರದಿಯಾಗಿವೆ.

ಮಕ್ಕಳಿಗೆ ಇದು ವ್ಯಾಪಿಸುವ ಮೊದಲು ಈ ಜ್ವರದ ಬಗ್ಗೆ ಬೇಗನೆ ತಿಳಿದುಕೊಳ್ಳಬೇಕಾಗಿದೆ. ಎಂದು ಕ್ಯುಮೊ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶ್ರೀರಾಮ್ ಘೋಷಣೆಗೆ ಜೈ ಸಿಯಾ ರಾಮ್ ಎಂಬ ಪ್ರತ್ಯುತ್ತರ

ದೇಶದೆಲ್ಲೆಡೆ ಟೂಲ್‌ಕಿಟ್, ರೈತರ ಪ್ರತಿಭಟನೆ, ಪೆಟ್ರೋಲ್ ದರ ಏರಿಕೆ ಸುದ್ದಿಯಾಗುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಮಾತ್ರ ಘೋಷಣೆಗಳ ರಾಜಕೀಯ ನಡೆಯುತ್ತಿದೆ. ಚುನಾವಣೆ ಎದುರು ನೋಡುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗಲೇ ಬಿಜೆಪಿ ಮತ್ತು ಆಡಳಿತರೂಢ ಟಿಎಂಸಿ ಪಕ್ಷಗಳು ತಮ್ಮ ಕಾರ್ಯಕರ್ತರನ್ನು ಸೆಳೆಯಲು ಘೋಷಣೆಗಳ ಮೊರೆ ಹೋಗಿದ್ದಾರೆ.

ಎನ್‌ಐಎ ವಶಕ್ಕೆ ಪಿಎಸ್‌ಐ ಸುನೀಲ

ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ ಎನ್‌ಐಎ ನೋಟಿಸ್ ಗೆ ಪ್ರತಿಕ್ರಿಯಿಸದ ಪಿಎಸ್‌ಐ ಸುನೀಲ್ ಅವರನ್ನು ರಾಷಟ್ರೀಯ ತನಿಕಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಬೈಕ್ ಗೆ ಲಾರಿ ಡಿಕ್ಕಿ: ಎಸ್.ಎಸ್.ಎಲ್.ಸಿ 3 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು…