ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ ನಡೆಯಿತು.

ಅಂತ್ಯ ಸಂಸ್ಕಾರ ನಿರಾತಂಕವಾಗಿಯೇ ಸಾಗಿತು. ಆದರೆ ಕೊನೆಗೆ ಗಾಳಿಯಲ್ಲಿ ಗುಂಡು ಹಾರಿಸಿ ವಿವಾದ ಸೃಷ್ಟಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪದ ಮೇಲೆ 6 ಗನ್ ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುತ್ತಪ್ಪ ರೈ ಅವರಿಗೆ ಗನ್ ಮ್ಯಾನ್ ಗಳಾಗಿ ಕೆಲಸ ಮಾಡುತ್ತಿದ್ದವರು, ಗೌರವ ಸೂಚಕವಾಗಿ 5 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.

ಗದಗ ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ : ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ರವಿವಾರ ದಿ.26 ರಂದು ಒಟ್ಟು 61 ಕೊವಿಡ್-19 ಸೋಂಕು ಪ್ರಕರಣ ದೃಢಪಟ್ಟಿವೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ತಿಳಿಸಿದ್ದಾರೆ.