ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಹೊಂದಿ ಮನೆಗೆ ಮರಳಿದರು.
ಇಲ್ಲಿನ ಗಂಜಿ ಬಸವೇಶ್ವರ ವೃತ್ತದ 61 ವರ್ಷದ ಪಿ-912 ಗುಣಮುಖರಾಗಿದ್ದಾರೆ. ಇವರಿಗೆ ಪಿ-514 ಕೇಸ್ ನಿಂದ ಸೋಂಕು ತಗುಲಿತ್ತು ಎನ್ನಲಾಗಿತ್ತು. ಕಳೆದ ಎರಡು ದಿನಗಳ ಹಿಂದಷ್ಟೆ ಎರಡು ಬಾರಿ ಮತ್ತೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದಾಗ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಈ ಕುರಿತು ಜಿಮ್ಸ್ ನಿರ್ದೇಶಕ ಭೂಸರಡ್ಡಿ ತಿಳಿಸಿದ್ದಾರೆ‌

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…

ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ…

ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1843 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 25317…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…