ಗದಗ: ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢವಾಗಿದೆ. ಪಿ-1307 ಕೇಸ್ ಪತ್ತೆಯಾಗಿದ್ದು 49 ವರ್ಷದ ಮಹಿಳೆ ಮುಂಬೈನಿಂದ ಇತ್ತಿಚೆಗಷ್ಟೆ ಬಂದಿದ್ದಳು ಎನ್ನಲಾಗಿದ್ದು, ಗಂಟಲ ದ್ರವ ಪರೀಕ್ಷೆಗೆ ಕಳುಹಿಸಿದಾಗ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸೋಂಕಿತ ಪಿ-1307 ಪ್ರಕರಣವನ್ನು ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಜನ್ಮ ಪಡೆದ ಸ್ಥಾನದಲ್ಲಿಯೇ ಮತ್ತೆ ಆಟ ಮುಂದುವರಿಸಿದ ಕೊರೊನಾ!

ಕೊರೊನಾಗೆ ಜನ್ಮ ಸಿಕ್ಕಿದ್ದ ವುಹಾನ್ ನಗರದಲ್ಲಿ ಮತ್ತೆ ಕೊರೊನಾ ಕಾಣಿಸಿಕೊಂಡಿದೆ. ಇದರಿಂದಾಗಿ ಮತ್ತೆ ವಿಶ್ವದಲ್ಲಿ ಆತಂಕ ಮನೆ ಮಾಡಿದೆ.

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.