ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ 127 ಪ್ರಕರಣಗಳಲ್ಲಿ 91 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದೆ.

ಮಂಡ್ಯ-62, ದಾವಣಗೆರೆಯಲ್ಲಿ-19, ಶಿವಮೊಗ್ಗ-12, ಕಲಬುರಗಿ-11, ಬೆಂಗಳೂರು-5, ಉಡುಪಿ-4, ಹಾಸನ-3, ಚಿಕ್ಕಮಗಳೂರು-2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ ತಲಾ 1 ಪ್ರಕರಣ ಸೇರಿದಂತೆ ಒಟ್ಟು 127 ಹೊಸ ಪ್ರಕರಣಗಳು ಪತ್ತೆಯಾಗಿದ್ದು ದಾಖಲೆಯಾಗಿದೆ. ಜೊತೆಗೆ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಒಂದೇ ದಿನ ಗಣನೀಯ ಪ್ರಮಾನದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ.

ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತರು ಕಂಡು ಬಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…

ಸಿಡಿ ಪ್ರಕರಣ : ನಾಲ್ವರು ಎಸ್ಐಟಿ ವಶಕ್ಕೆ

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.

ಗದಗ ಜಿಲ್ಲೆಯಲ್ಲಿಂದು 71 ಕೊರೊನಾ ಪಾಸಿಟಿವ್: ತಾಲೂಕುವಾರು ವಿವರ

ಅಕ್ಟೋಬರ್ 02 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.