ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ಓರ್ವ ಮೃತ ವೃದ್ದ, ಬೆಳ್ಳುಳ್ಳಿ ವ್ಯಾಪಾರಿ ಹಾಗೂ ನರ್ಸ್ ಹಾಗೂ  ತಬ್ಲಿಘಿಗಳೇ ದಾವಣಗೆರೆಯಲ್ಲಿ ಕೊರೋನಾ ಸೋಂಕು ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ. ಪಿ-976 ಬೆಳ್ಳುಳ್ಳಿ ವ್ಯಾಪಾರಿಯಿಂದ ನಾಲ್ವರಿಗೆ ಸೋಂಕು ತಗುಲಿತ್ತು. ಪಿ-556 ಮೃತ ವೃದ್ದನ ದ್ವಿತೀಯ ಸಂಪರ್ಕ ಸೋಂಕಿತನಿಂದ 9 ಜನರಿಗೆ ಸೋಂಕು ತಗುಲಿತ್ತು. ಇನ್ನು ಐಎಲ್ಐ ಸೊಂಕಿತರಿಂದ ಒಬ್ಬರಿಗೆ ಸೋಂಕು ತಗುಲಿತ್ತು.

ಅಹಮದಾಬಾದ್ ನಿಂದ ಬಂದ ಇಬ್ಬರು ಪುರುಷರಿಗೆ , ಕೇರಳದಿಂದ ಬಂದ ಮಹಿಳೆಗೆ ಹಾಗೂ ನರ್ಸ್ ಪ್ರಕರಣದಿಂದ ಒಬ್ಬರಿಗೆ ಸೋಂಕು ತಗುಲಿದ್ದು, ಒಟ್ಟು 109 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇದರಿಂದ ದಾವಣಗೆರೆಯಲ್ಲಿ ಆತಂಕ ಸೃಷ್ಟಿಸಿದೆ.

Leave a Reply

Your email address will not be published. Required fields are marked *

You May Also Like

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಮದುಮಗನ ತಡೆದ ಪೊಲೀಸರು : ಶುಭ ಕೋರಿ ಕಳುಹಿಸಿದರು

ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.

ಸಿಡಿ ಪ್ರಕರಣ ನ್ಯಾಯಾಲಯಕ್ಕೆ ಮೊರೆ ಹೋದ ಆರು ಸಚಿವರು : ಇಂದು ಅರ್ಜಿ ವಿಚಾರಣೆ

ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.