ಬೆಂಗಳೂರು: ಲಾಕ್‌ಡೌನ್‌ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಗೊಳಿಸಿದೆ. ಜೂನ್‌ 25 ರಂದು ಶುರು ಆಗುವ ಪರೀಕ್ಷೆಗಳು ಜುಲೈ 3 ರ ಒಳಗಡೆ ಮುಗಿಯಲಿದೆ.

ಪರೀಕ್ಷಾ ವೇಳಾಪಟ್ಟಿ

25-06-2020 ದ್ವಿತೀಯ ಭಾಷೆ (ಕನ್ನಡ/ ಇಂಗ್ಲೀಷ್)‌

27-06-2020 ಗಣಿತ

29-06-2020 ವಿಜ್ಞಾನ

01-07-2020 ಸಮಾಜ ವಿಜ್ಞಾನ

02-07-2020 ಪ್ರಥಮ ಭಾಷೆ (ಕನ್ನಡ, ಇಂಗ್ಲೀಷ್‌, ಸಂಸ್ಕೃತ, ಹಿಂದಿ, ಉರ್ದು ಹಾಗೂ ಇತರೆ)

03-07-2020 ತ್ರತೀಯ ಭಾಷೆ (ತುಳು, ಸಂಸ್ಕೃತ, ಕೊಂಕಣಿ, ಅರೇಬಿಕ್‌, ಪರ್ಷಿಯನ್‌ ಹಾಗೂ ಇತರೆ)

Leave a Reply

Your email address will not be published. Required fields are marked *

You May Also Like
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಅರುಣಕುಮಾರ ಮ ನರಗುಂದ. ಇವರು ವೃತ್ತಿಯಲ್ಲಿ ಹಿರೇಕೆರೂರಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರ. ವೃತ್ತಿ ನ್ಯಾಯಾಂಗ ಇಲಾಖೆ ಆದರೆ ಸಾಹಿತ್ಯ ಕೃಷಿ ಇವರ ಪ್ರವೃತ್ತಿ.

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಪಂ ಚುನಾವಣೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಆಹಾರ ಕಿಟ್ ಗಾಗಿ: ಶಾಸಕರ ಮನೆಗೆ ಮುತ್ತಿಗೆ

ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್ಗಳನ್ನು ಕೊಡಿ ಎಂದು ಆಗ್ರಹಿಸಿದರು.