ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ಮೇಲೆ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಸಬ್ ಇನ್ಸ್ ಪೆಕ್ಟರ್, ಮತ್ತು ಮೂವರಲ್ಲಿ ಸೋಂಕು ಕಾಣಿಸಿತ್ತು. ಆದರೆ ಈ ರೂಮ್ ನ್ನು ಸ್ಯಾನಿಟೈಸ್ ಮಾಡಿಸಿರಲಿಲ್ಲ. ಜೊತೆಗೆ ಪೊಲೀಸರಿಗೆ ಸೂಕ್ತ ವ್ಯವಸ್ಥೆಯೂ ಇರಲಿಲ್ಲ. ಹೀಗಾಗಿ ಇಲ್ಲಿನ ಡಿಸಿಪಿ ಕಚೇರಿ ಎದುರಿಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಪೇದೆಗಳು ಮತ್ತು ಡಿಸಿಪಿ ಎನ್ ಪೌಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಾತಿಗೆ ಮಾತು ಬೆಳೆದಾಗ
ಪೇದೆಗಳು ಡಿಸಿಪಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಮತದಾನಕ್ಕೆ ಆಂಬುಲೆನ್ಸ್ ನಲ್ಲಿ ಬಂದ ಬಿಜೆಪಿ ಶಾಸಕ

ಅಹಮದಾಬಾದ್: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಬಿಜೆಪಿ ಶಾಸಕ ಕೇಸರಿಸಿನ್ಹ…

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನರಗುಂದದಲ್ಲಿ ಭೂ ಕುಸಿತ: ಜನರಲ್ಲಿ ಆತಂಕ.!

ನರಗುಂದ: ಇಲ್ಲಿನ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆ ಅವರ ಮನೆ ಮುಂದೆ ಭೂ ಕುಸಿತವಾಗಿದೆ. ಬೆಳಿಗ್ಗೆ…