ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ಮೇಲೆ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಸಬ್ ಇನ್ಸ್ ಪೆಕ್ಟರ್, ಮತ್ತು ಮೂವರಲ್ಲಿ ಸೋಂಕು ಕಾಣಿಸಿತ್ತು. ಆದರೆ ಈ ರೂಮ್ ನ್ನು ಸ್ಯಾನಿಟೈಸ್ ಮಾಡಿಸಿರಲಿಲ್ಲ. ಜೊತೆಗೆ ಪೊಲೀಸರಿಗೆ ಸೂಕ್ತ ವ್ಯವಸ್ಥೆಯೂ ಇರಲಿಲ್ಲ. ಹೀಗಾಗಿ ಇಲ್ಲಿನ ಡಿಸಿಪಿ ಕಚೇರಿ ಎದುರಿಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಪೇದೆಗಳು ಮತ್ತು ಡಿಸಿಪಿ ಎನ್ ಪೌಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಾತಿಗೆ ಮಾತು ಬೆಳೆದಾಗ
ಪೇದೆಗಳು ಡಿಸಿಪಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯ ಯಾವುದು ಗೊತ್ತಾ?

ಬೆಂಗಳೂರು : ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ ಈ ಪೈಕಿ ಕೇರಳ ಹಾಗೂ ಗೋವಾ ರಾಜ್ಯಗಳು ಮೊದಲ ಸ್ಥಾನ ಗಳಿಸಿವೆ.

ಲಿಲ್ಲಿ ಆಗಲು ಸಜ್ಜಾಗಿರುವ ಕನ್ನಡದ ಬುಲ್ ಬುಲ್!

ಬೆಂಗಳೂರು: ಚಂದನವನದ ಬೆಡಗಿ, ಡಿಂಪಲ್ ರಾಣಿ ರಚಿತಾ ರಾಮ್ ಮತ್ತೊಂದು ಲುಕ್ ಗೆ ಸಜ್ಜಾಗಿದ್ದಾರೆ.ಈ ಬುಲ್…

ಕೊವಿಡ್-19 ಸೋಂಕು: ಉಸಿರಾಟದ ಸಮಸ್ಯೆ ಸ್ಥಳದಲ್ಲೇ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ಗದಗ : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲ 9…