ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು
ಮೇ 22ರಂದು ಒಂದು ಟ್ರೈನು ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಟು ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ. ಮತ್ತೊಂದು ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9:20 ಹೊರಟು ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗಿದೆ. ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ…

ನೀರಿನ ಕರ ಹೆಚ್ಚಳಕ್ಕೆ ಕನ್ನಡ ಕ್ರಾಂತಿ ಸೇನೆ ವಿರೋಧ

ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ 18 ಭ್ರಷ್ಟರ ಬೇಟೆಯಾಡಿದ ಎಸಿಬಿ: ಗದುಗಿನ ಬಸವಕುಮಾರ್ ಅಣ್ಣಿಗೇರಿಗೆ ಬಿಗ್ ಶಾಕ್

ಉತ್ತರಪ್ರಭರಾಜ್ಯ: ಇಂದು ರಾಜ್ಯಾದ್ಯಂತ ಭ್ರಷ್ಟರ ವಿರುದ್ಧ ಎಸಿಬಿ ದಾಳಿ ನಡೆಸಿದ್ದು, ಹಲವು ಇಲಾಖೆಗಳ 18 ಅಧಿಕಾರಿಗಳ…