ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ ಹಿನ್ನೆಲೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್ ದಾಖಲಾಗಿದೆ.
ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಐಎನ್ ಸಿ ಹೆಸರಿನ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿ ಫ್ರಾಡ್ ಎಂದು ಮಾಡಿದ್ದಾರೆ.
ಈ ಕಾರಣದಿಂದ ಶಿವಮೊಗ್ಗದ ವಕೀಲ ಕೆ.ವಿ.ಪ್ರವೀಣ್ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜೊತೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಆದಷ್ಟು ಬೇಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170…

ಶಿವನಿಗೆ ತಲೆಯ ನೈವೇದ್ಯ ಮಾಡಲು ಪ್ರಯತ್ನಿಸಿದ ವ್ಯಕ್ತಿ!

ಲಕ್ನೋ : ವ್ಯಕ್ತಿಯೊಬ್ಬ ಶಿವನಿಗೆ ತನ್ನೇ ತಲೆಯನ್ನೇ ಅರ್ಪಿಸಿರುವ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯ ಯಾವುದು ಗೊತ್ತಾ?

ಬೆಂಗಳೂರು : ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ ಈ ಪೈಕಿ ಕೇರಳ ಹಾಗೂ ಗೋವಾ ರಾಜ್ಯಗಳು ಮೊದಲ ಸ್ಥಾನ ಗಳಿಸಿವೆ.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.