ಮಧುಸ್ವಾಮಿ ವರ್ತನೆ ಸರಿಯಲ್ಲ: ಸಿಎಂ ಬಿಎಸ್ವೈ

ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ ನಾವು ಹೆಣ್ಣು ಮಕ್ಕಳಿಗೆ ಮೊದಲು ಗೌರವ ಕೊಡೋದನ್ನು ಮರೀಬಾರದು. ನಿನ್ನೆ ಸಚಿವ ಮಾಧುಸ್ವಾಮಿ ಆ ರೀತಿಯಾಗಿ ಒಂದು ಹೆಣ್ಣು ಮಗಳಿಗೆ ಮನಸ್ಸಿಗೆ ನೋವಾಗುವಂತೆ ಮಾತನಾಡಿದ್ದು ತಪ್ಪು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೇ ನೀಡಿದ್ದಾರೆ.

Exit mobile version