ಜೈಪುರ: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ದೇಶ ಸಂಕಷ್ಟಕ್ಕೆ ಸಿಲುಕಿದೆ. ಬಡವರ ಪರಿಸ್ಥಿತಿ ಈ ಸಮಯದಲ್ಲಿ ಹೇಳತೀರದಾಗಿದೆ. ಅನ್ನ ಆಹಾರವಿಲ್ಲದೆ ಜನರು ಕಂಗೆಡುವಂತಾಗಿತ್ತು.
ಇನ್ನು ಜೈಪುರದಲ್ಲಿ ಹಸಿವು ತಾಳಲಾರದೆ ವ್ಯಕ್ತಿಯೋರ್ವ ರಸ್ತೆಯಲ್ಲಿ ಅಪಘಾತವಾಗಿ ಸತ್ತು ಬಿದ್ದಿದ್ದ ನಾಯಿಯನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದೆ.
ದೆಹಲಿ ಮತ್ತು ಜೈಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊರ್ವ ಸತ್ತ ನಾಯಿಯನ್ನು ತಿನ್ನುತ್ತಿರುವ ವಿಡಿಯೋವನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…

ದೇಶದಲ್ಲಿ 240ಕ್ಕೂ ಹೆಚ್ಚು ಸೋಂಕು ಪತ್ತೆ

ದೇಶದಲ್ಲಿ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…