ಬೆಳಗಾವಿ: ಇಲ್ಲಿಯವರೆಗೂ ನಗರ ಪ್ರದೇಶದ ಜನರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಮಹಾಮಾರಿ ಸದ್ಯ ಹಳ್ಳಿಗರ ನಿದ್ದೆಗೆಡಿಸಿದೆ.

ಜಿಲ್ಲೆಯ ಕಾಗವಾಡ ತಾಲೂಕಿನ ಮೊಳವಾಡ, ಹುಕ್ಕೇರಿ ತಾಲೂಕಿನ ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಮೊಳವಾಡ ಗ್ರಾಮದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಹುಕ್ಕೇರಿ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ದೊಂಡಗಟ್ಟಿ ಹಾಗೂ ಮೊದಗಾ ಗ್ರಾಮದ ತಲಾ ಒಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ.

ಲಾಕ್ಡೌ ನ್ಗೂಮ ಮೊದಲು ಮೊಳವಾಡ ಗ್ರಾಮದ 15 ಜನರ ತಂಡ ಉತ್ತರ ಭಾರತದ ಜೈನ್ ದೇವಸ್ಥಾನಗಳಿಗೆ ಪ್ರವಾಸಕ್ಕೆ ತೆರಳಿತ್ತು. ಲಾಕ್ಡೌಿನ್ ಸಡಿಲಕೆ ಆದ ನಂತರ ಅವರು ಮರಳಿ ಗ್ರಾಮಕ್ಕೆ ಬಂದಿದ್ದರು. ಮುಂಬೈ ನಗರದಿಂದ ಹುಕ್ಕೇರಿ ತಾಲೂಕಿನ ಮೊದಗಾ ಹಾಗೂ ದೊಂಡಗಟ್ಟಿಯ ಗ್ರಾಮಕ್ಕೆ ವಾಪಸ್ಸಾಗಿದ್ದ ಮಹಿಳೆಯರನ್ನ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 11ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 11  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 11ನೇ ವಾರ್ಡನಲ್ಲಿ…

ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?

ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ

ಗದಗ ಜಿಲ್ಲೆಯಲ್ಲಿ 2 ಸಾವಿರ ತೋಟ ನಿರ್ಮಾಣ ಗುರಿ: ಜಿ.ಪಂ ಅಧ್ಯಕ್ಷ ರಾಜೂಗೌಡ

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ತೋಟಗಳನ್ನು ನಿರ್ಮಿಸಲು ತೋಟಗಾರಿಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ಸೂಚಿಸಿದರು.

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.