ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ವೇಳೆ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ: ಲಗೂನಾ ಬ್ರೀಡ್ಜ್ ಕೆಲ್ಸಾ ಮುಗಿಸ್ರಿ: ಕೊಂಕಣಾ ಸುತ್ತಿ ಮೈಲಾರಕ್ ಬರುವಂಗಾಗೈತಿ!

ನಿಗದಿತ ಸಮಯಕ್ಕೆ ಮೇಲ್ಸೆತುವೆ ಕಾಮಗಾರಿ ಮುಕ್ತಾಯವಾಗದ ಕಾರಣ ಗ್ರಾಮಸ್ಥರ ಸ್ಥಿತಿ ಕೊಂಕಣಾ ಸುತ್ತಿ ಮೈಲಾರಕ್ಕೆ ಹೋದ್ರು ಅನ್ನುವಂತಾಗಿದೆ.

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ಚಿನ್ನ, ಬೆಳ್ಳಿ ಮತ್ತಷ್ಟು ಇಳಿಕೆ

ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.