ಗದಗ: ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು. ಇಂದು ಜಿಪಂ ಅಧ್ಯಕ್ಷರ ಕಾರ್ಯಾಲಯದಲ್ಲಿ ಜಿ.ಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಇವರಿಂದ ಅಧಿಕಾರ ವಹಿಸಿಕೊಂಡರು.
ನವದೆಹಲಿ : ಚೀನಾ ಸಂಘರ್ಷದ ಬಳಿಕ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದ್ದಾರೆ.