ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವು, ವಾಂತಿ, ಬೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಅಸ್ವಸ್ಥರಾಗಿದ್ದರು. ಹೀಗಾಗಿ ಅವರನ್ನು ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದತ್ತು ಪುತ್ರ ಬಳ್ಳೂರು ಉಮೇಶ್ ಅವರ ಸ್ವಗ್ರಾಮ ಬೇಲೂರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಕಳೆದೆರಡು ತಿಂಗಳಿನಿಂದ ತಿಮ್ಮಕ್ಕ ನೆಲೆಸಿದ್ದಾರೆ.

ಹೊಟ್ಟೆ ನೋವು, ವಾಂತಿ, ಬೇದಿಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ.ಸಧ್ಯವೇ ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.” ಬಳ್ಕೂರು ಉಮೇಶ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…