ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ಗಳವರೆಗೆ ಅಲ್ಪಾವಧಿ ಕೃಷಿ ಸಾಲ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ರೈತರಿಗೆ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಸಾಲ ವಿತರಿಸಲು ಕೆಲವು ಷರತ್ತುಗಳನ್ನು ವಿಧಿಸಿದೆ. ರೈತರಿಗೆ 3 ಲಕ್ಷ ರೂ. ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜಾರಿಗೊಳಿಸಲು ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಉತ್ತರಪ್ರಭ ಫಲಶೃತಿ: ಕಟ್ಟಿಗೆ ಅಡ್ಡೆ ಮಾಲಿಕರಿಗೆ ಮೂರು ದಿನದ ಗಡುವು ಕೊಟ್ಟ ತಹಸೀಲ್ದಾರ್!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.ತಹಶೀಲ್ದಾರ,…

ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ

ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ‌. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.