ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.
ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ ಬಾಂಬ್, ಜೂನ್ ನಲ್ಲಿ ಮತ್ತೆ ಬೆಂಗಳೂರಿಗೆ ದಾಂಗುಡಿ ಇಡಲಿದೆ. ಜೂನ್ ನಲ್ಲಿ ಕೊರೊನಾ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಬರಲಿದ್ದು, ಮುಂಬಯಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಸಿಲಿಕಾನ್ ಸಿಟಿಗೆ ಬರಲಿದ್ದಾರೆ.
ಜೂ. 1ರಿಂದ ಮುಂಬಯಿಯಿಂದ ಬೆಂಗಳೂರು ಹಾಗೂ ಮುಂಬಯಿಂದ ಗದಗ ರೈಲು ಸೇವೆ ಆರಂಭವಾಗಲಿದೆ. ಹೀಗಾಗಿ ಈಗ ಬರಲು ಅವಕಾಶ ಸಿಗದವರು ಜೂನ್ನ ಲ್ಲಿ ಬರುವ ಸಾಧ್ಯತೆ ಇದೆ. ಉದ್ಯೋಗ ಅರಸಿ ಬಹುಸಂಖ್ಯೆಯ ಮುಂಬಯಿ ಕಾರ್ಮಿಕರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಕ್ವಾರಂಟೈನ್ ಕೇಂದ್ರಗಳು ಈಗಾಗಲೇ ತುಂಬಿ ತುಳುಕುತ್ತಿವೆ. ಈ ನಡುವೆ ಮುಂಬಯಿಯಿಂದ ಬರುವ ರೈಲಿನಿಂದಾಗಿ ಮತ್ತಷ್ಟು ಜನರು ಕ್ವಾರಂಟೈನ್ ಆಗಲಿದ್ದಾರೆ. ಆದರೆ, ಅವರಿಂದಲೂ ಆತಂಕ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…

ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಹಿಂಪಡೆದ ಆಯೋಗ!

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಅಳ್ನಾವರದಲ್ಲಿ ಬಂಜಾರ ಕೂಲಿಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿಗಳನ್ನು ಬಂಧಿಸದ ಪೋಲಿಸರ ನಡೆಗೆ ರಾಜ್ಯಾದ್ಯಂತ ತಿವ್ರ ಆಕ್ರೋಶ

ಅಳ್ನಾವರ: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗೆ ಗ್ರಾಮದಲ್ಲಿ ಬೇರೆ ಬೇರೆ ತಾಂಡಾಗಳಿಂದ ತಮ್ಮ ಉಪಜೀವನಕ್ಕಾಗಿ…