ದೆಹಲಿ: ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪೂರಿ, ಕೇಂದ್ರ ಸರ್ಕಾರ ಅಂತರರಾಷ್ಟ್ರೀಯ ವಿಮಾನ ಯಾನಕ್ಕೆ ಆಗಸ್ಟ್ ನಿಂದ ಅವಕಾಶ ನೀಡಲು ಚಿಂತನೆ ನಡೆಸಿದೆ. ದೇಶದಿಂದ ವಿದೇಶಗಳಿಗೆ ಮತ್ತು ವಿದೇಶಗಳಿಂದ ದೇಶಕ್ಕೆ ಅಂತರರಾಷ್ಟ್ರೀಯ ವಿಮಾನ ಸಂಚಾರ ಆಗಸ್ಟ್ ವೇಳೆಗೆ ಆರಂಭಗೊಳ್ಳಲಿದೆ ಎಂದು ಫೇಸ್ ಬುಕ್ ಸಂವಾದದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಎಂಟಿಸಿಗೆ ಡಿಜಿಟಲ್ ಸ್ಪರ್ಷ: ಡಿಜಿಟಲ್ ಹಣ ನೀಡಿ ಟಿಕೇಟ್ ಪಡೆಯಲು ಅವಕಾಶ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂಧಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಡಿಜಿಟಲ್ ಗೆ ಮಾರು ಹೋಗಿದೆ.ಫೋನ್…

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ

ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ