ಉಡುಪಿ: ಈಗ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮಾಡುವ ಪರಿಸ್ಥಿತಿ ಇಲ್ಲ. ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಬಗ್ಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದೆ. ಕಾಂಗ್ರೆಸ್ ನವರು ಕೂಡಾ ಸರ್ಕಾರ ನಡೆಸಿದ್ದಾರೆ. ಜನರಿಗೆ ಸಮಸ್ಯೆಯಾಗದ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಅವರಿಗೂ ಗೊತ್ತಿದೆ. ರಾಜ್ಯದಲ್ಲಿ ಕೆಲವು ಪಂಚಾಯತಿಗೆ ಡಿಸೆಂಬರ್ ವರೆಗೆ ಅವಧಿ ಇದೆ. ಅವಧಿ ಮುಗಿದ ಪಂಚಾಯತಿಗೆ ಜಿಲ್ಲಾಧಿಕಾರಿಗಳು ಸಮಿತಿ ನೇಮಕ ಮಾಡುತ್ತಾರೆ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ಗದಗ ಜಿಲ್ಲೆಯಲ್ಲಿ ಆಸ್ಪತ್ರೆಗಳ ಯಾವ ಸೌಲಭ್ಯವಿರಬೇಕು? : ಸೋಂಕಿತರು ಹಾಗು ಕುಟುಂಬಸ್ಥರಿಗೆ ನೀಡಬೇಕಾದ ಮಾಹಿತಿ ಇಲ್ಲಿದೆ…

ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ರೈತರಿಗೆ ಖಾರವಾಯ್ತು ಮೆಣಸಿನಕಾಯಿ: ಕಂಗಾಲದ ಬೆಳೆಗಾರರು

ಜಿಲ್ಲೆಯಲ್ಲಿ ಮುಖ್ಯ ಬೆಳೆಯೇ ಮೆಣಸಿನ ಕಾಯಿ ಬೆಳೆ. ಆದರೆ ಮೆಣಸಿನಕಾಯಿ ಬೆಳೆದ ರೈತರಿಗೆ ಈ ಭಾರಿ ಮೆಣಸಿನಕಾಯಿ ಖಾರವಾಗಿ ಮಾರ್ಪಟ್ಟಿದೆ. ಈ ಕಾರಣದಿಂದ ಬೆಲೆ ಇಲ್ಲದ ಕಾರಣ ಬೆಳೆದ ಬೆಳೆಯನ್ನು ಅನ್ನದಾತ ನಾಶಪಡಿಸುತ್ತಿದ್ದಾನೆ.