ಬೆಂಗಳೂರು: ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆಯಾಗಿದ್ದು, ಇರದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 680, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಕ್ರಯ ಪ್ರಕರಣಗಳ ಸಂಖ್ಯೆ 1433 ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಸೋಂಕಿನಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ-1, ಈವರೆಗೆ ಒಟ್ಟು ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದಿದವರನ್ನು ಸೇರಿ ಈವರೆಗೆ ರಾಜ್ಯದಲ್ಲಿ ಕೊರೋನಾ ಸೊಂಕು ದೃಢಪಟ್ಟವರ ಸಂಖ್ಯೆ 2158.

ಜಿಲ್ಲಾವಾರು‌ ಸೋಂಕಿತರ ವಿವರ

ಬೆಂಗಳೂರು(ನಗರ)-6 ಉಡುಪಿ-16
ಮಂಡ್ಯ-2
ಬೆಳಗಾವಿ-1
ದಕ್ಷಿಣ ಕನ್ನಡ-3
ಯಾದಗಿರಿ-15
ಬೀದರ್-1
ಕೋಲಾರ-2
ಕಲಬುರಗಿ-14
ತುಮಕೂರು-1
ವಿಜಯಪೂರ-1
ರಾಮನಗರ-1
ಬಳ್ಳಾರಿ-3
ಧಾರವಾಡ-3

Leave a Reply

Your email address will not be published. Required fields are marked *

You May Also Like

ಇಂದು 6 ರಿಂದ 8 ನೇ ತರಗತಿ ಆರಂಭದ ಬಗ್ಗೆ ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಸರ್ಕಾರ ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ.

ಎಸ್.ಎಸ್.ಎಲ್ಸಿ ಪರೀಕ್ಷೆ ಕುರಿತು ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು!

ಬೆಂಗಳೂರು: ರಾಜ್ಯದಲ್ಲಿ ಜೂನ್‌ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಬಗ್ಗೆ ವೇಳಾಪಟ್ಟಿ ಕೂಡ ಬಿಡುಗಡೆಯಾಗಿತ್ತು. ಈಗಾಗಲೇ…

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.