ದಾವಣಗೆರೆ: ಪಾಸಿಟೀವ್ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ತಿಂಗಳ ಹೆಣ್ಣು ಮಗು ಗುಣಮುಖವಾಗಿದ್ದು ಸಾವನ್ನೆ ಗೆದ್ದು ಬಂದಿದೆ.
P.632 ಸೋಂಕಿತ ಮಗು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಪಾಸಿಟಿವ್ ಗೊತ್ತಾದ ತಕ್ಷಣ ಸರ್ವೆಕ್ಷಣಾ ಇಲಾಖೆಯಿಂದ ತಕ್ಷಣ ಸ್ಪಂದನೆ ಮಾಡಿದ್ದು, ತುರ್ತು ಕ್ರಮ ಕೈಗೊಂಡು ಜಿಲ್ಲಾಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಇದರಿಂದ ಆ ಮಗು ಸಾವನ್ನೆ ಗೆದ್ದು ಬಂದಂತಾಗಿದೆ. ಅದೃಷ್ಟವೆಂದರೆ ಮಗುವಿನಿಂದ ತಾಯಿಗೆ ಕೊರೋನಾ ಸೋಂಕು ತಗುಲಿಲ್ಲ.

Leave a Reply

Your email address will not be published. Required fields are marked *

You May Also Like

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ಸಾಲದ ಕೂಪಕ್ಕೆ ಸಿಲುಕಿದ್ದ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ!

ಹಾವೇರಿ : ಸಾಲದಿಂದ ನರಳಿದ್ದ ಒಂದೇ ಗ್ರಾಮದ ಇಬ್ಬರು ರೈತರು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.