ನವದೆಹಲಿ: ದೇಶದಲ್ಲಿ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6‌,977 ಆಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಪ್ರಕರಣದ ಸಂಖ್ಯೆ 1,38,845 ತಲುಪಿದೆ. 24 ಗಂಟೆಗಳಲ್ಲಿ 154 ಮಂದಿ ಕರೋನಾದಿಂದ ಅಸುನೀಗಿದ್ದಾರೆ. ಈ ಮೂಲಕ ಒಟ್ಟು ಮರಣಹೊಂದಿದವರ ಸಂಖ್ಯೆ 4,021ಕ್ಕೆ ಏರಿಕೆಯಾಗಿದೆ.

ಸದ್ಯ ಭಾರತದಲ್ಲಿ 77,103 ಪ್ರಕರಣಗಳು ಸಕ್ರಿಯವಾಗಿವೆ. ಇದರಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ಒಟ್ಟು ಪ್ರಕರಣಗಳಲ್ಲಿ ಅರ್ಧದಷ್ಟು ಪ್ರಕರಣ ಮಹಾರಾಷ್ಟ್ರ ಅಥವಾ ಮಹಾರಾಷ್ಟ್ರದ ಸಂಪರ್ಕದಲ್ಲಿದ್ದವರಲ್ಲೆ ಸೋಂಕು ಪತ್ತೆಯಾಗಿದೆ.

ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಒಂದೇ ದಿನ 1,725 ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನಕ್ಕೆ ಸಾವಿರಕ್ಕೂ ಅಧಿಕ ಜನರು ಅಸುನೀಗಿದ್ದಾರೆ. 30,000 ಪ್ರಕರಣಗಳು ಮುಂಬೈ ನಗರವೊಂದಲ್ಲೇ ಪತ್ತೆಯಾಗಿವೆ.  

Leave a Reply

Your email address will not be published. Required fields are marked *

You May Also Like

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಒಂದೇ ಕುಟುಂಬದ ನಾಲ್ವರಲ್ಲಿ ಕಂಡು ಬಂದ ಕೊರೊನಾ!

ಇಲ್ಲಿಯ ಕೆಂಜಾರು ತಂಗಡಿ ಪ್ರದೇಶದ ಒಂದೇ ಮನೆಯ ನಾಲ್ಕು ಜನರಲ್ಲಿ ಕೊರೊನಾ ವೈರಸ್ ಕಂಡು ಬಂದಿದೆ.

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.