ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಅಮ್ಮಾ ಸಂಸ್ಥೆಯಿಂದ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸಲಾಯಿತು.
ನೆನಪಿನ ಕಾಣಿಕೆ, ಸೇವಾ ಪ್ರಶಂಸೆ ಪ್ರಮಾಣ ಪತ್ರ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು.
You May Also Like
ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ
ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
- ಉತ್ತರಪ್ರಭ
- March 6, 2021
ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ
ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
- ಉತ್ತರಪ್ರಭ
- April 19, 2021
ಸಾರಾಯಿ ಸೀಸೆಗಾಗಿ ಬಾರ್ ಮುಂದೆ ಕ್ಯೂ..!
ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದ್ದು, ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಎಣ್ಣೆ ಹೈಕ್ಳು ಮಾತ್ರ ಬೆಳಿಗ್ಗೆಯಿಂದಲೇ ಅಂಗಡಿಗಳ ಮುಂದೆ ಕ್ಯೂ…!
- ಉತ್ತರಪ್ರಭ
- May 4, 2020
ಕತ್ತಿ ವರಸೆಗೆ ಶಾಕ್ ಕೊಟ್ರು ಸಿಎಂ..!
ಇತ್ತೀಗಷ್ಟೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಉಮೇಶ್ ಕತ್ತಿ, ಡಿನ್ನರ್ ಪಾಲಿಟಿಕ್ಸ್ ನಡೆಸಿದ್ರು. ಇದರಲ್ಲಿ ಕೆಲವು ಅತೃಪ್ತ ಶಾಸಕರು ಭಾಗವಹಿಸಿದ್ದು ಬಿಜೆಪಿಯಲ್ಲಿ ಕುಚ್… ಕುಚ್ ಹೋ ರಹಾ ಹೈ ಎಂಬ ಚರ್ಚೆಗೆ ಮುನ್ನುಡಿ ಬರೆದಿತ್ತು. ಉಮೇಶ್ ಕತ್ತಿ ಮನೆಯಲ್ಲಿ ಶೀಕರಣಿ ಊಟದ ರಾಜಕಾರಣದ ಬೆನ್ನಲ್ಲೆ ಸಿಎಂ ಬಿಎಸ್ವೈ ಪರ ಹಾಗೂ ವಿರೋಧ ಚರ್ಚೆಗಳು ನಡೆದವು. ಇದು ಸ್ವತ: ಸಿಎಂ ಯಡಿಯೂರಪ್ಪ ಅವರಿಗೂ ಮುಜುಗುರ ತಂದಿರಬಹುದು. ಆದರೆ ಬಿಎಸ್ವೈ ಹೈಕಮಾಂಡ್ ಮಟ್ಟದಲ್ಲಿ ಇನ್ನು ಪವರ್ ಫುಲ್ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೇ ಸಾಕ್ಷಿಯಾಗಿದೆ.
- ಉತ್ತರಪ್ರಭ
- June 2, 2020