ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ಅಮ್ಮಾ ಸಂಸ್ಥೆಯಿಂದ ಕೊರೊನಾ ವಾರಿಯರ್ಸ್‌ಗೆ ಸನ್ಮಾನಿಸಿ ಗೌರವಿಸಲಾಯಿತು.
ನೆನಪಿನ ಕಾಣಿಕೆ, ಸೇವಾ ಪ್ರಶಂಸೆ ಪ್ರಮಾಣ ಪತ್ರ ಹಾಗೂ ಶಾಲು ಹೊದಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You May Also Like

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಬಾಲೇಹೊಸೂರು: ಸೀಲ್ ಡೌನ್ ತಂದ ಸಿಟ್ಟು; ತಹಸೀಲ್ದಾರ್ಗೆ ಮಾತಿನ ಪೆಟ್ಟು!

ಗದಗ: 8 ದಿನದಿಂದ ಅಗತ್ಯ ವಸ್ತು ಸಿಗದೇ ಕಂಗಾಲಾಗಿದ್ದ ಸೀಲ್ ಡೌನ್ ಪ್ರದೇಶದ ಜನರ ಎದುರು…

ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.