ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,405ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಸತ್ತವರ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿದ ಹೆಲ್ಥ್ ಬುಲಿಟಿನ್ ಬಿಡುಗಡೆ ಮಾಡಿದೆ.
ಇಂದು ದಾಖಲಾಗಿರುವ ಸೋಂಕಿತರ ಸಂಖ್ಯೆಯಲ್ಲಿ ಬರೋಬ್ಬರಿ 102 ಜನ ಮಹಾರಾಷ್ಟ್ರ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ.

ಜಿಲ್ಲೆಯ ವಿವರ

ಕಲಬುರಗಿ-28 ಯಾದಗಿರಿ-16
ಹಾಸನ-15
ದಕ್ಷಿಣ ಕನ್ನಡ-11
ಬೀದರ್ -12
ಉತ್ತರ ಕನ್ನಡ- 6
ಉಡುಪಿ-9
ರಾಯಚೂರು-5
ಬೆಳಗಾವಿ- 4
ಬೆಂಗಳೂರು ನಗರ-6

ಚಿಕ್ಕಮಗಳೂರ-3

ವಿಜಯಪುರ-2

ಬೆಂಗಳೂರು ಗ್ರಾಮಾಂತರ-2
ಬಳ್ಳಾರಿ-1
ಮಂಡ್ಯ-1

Leave a Reply

Your email address will not be published. Required fields are marked *

You May Also Like

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…

ಗಜೇಂದ್ರಗಡದಲ್ಲಿ ಉಪ ಖಜಾನೆ ಕಚೇರಿ ಆರಂಭ

ಸರ್ಕಾರದ ಹಣಕಾಸಿನ ವ್ಯವಹಾರವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಗಜೇಂದ್ರಗಡ ತಾಲೂಕಿನಲ್ಲಿ ಉಪ ಖಜಾನೆ ಕಚೇರಿ ಆರಂಭಿಸುವ ಮೂಲಕ ತಾಲೂಕಾ ಕೇಂದ್ರಕ್ಕೆ ಮತ್ತೊಂದು ಇಲಾಖೆ ಸೇರ್ಪಡೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಕೇಂದ್ರದ ಎಲ್ಲ ಇಲಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಕಳಕಪ್ಪ ಬಂಡಿ ಹೇಳಿದರು.

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.