ಬೆಳಗಾವಿ: ಬರೋಬ್ಬರಿ 2 ಸಾವಿರ ಕಿ.ಮೀ ಪ್ರವಾಸ ಮಾಡಿದ್ದ ಶ್ವಾನವೊಂದು ಕ್ವಾರಂಟೈನ್ ಆಗಿರುವ ಘಟನೆ ನಡೆದಿದೆ.

ಖಾನಾಪೂರ ತಾಲೂಕಿನ ಬೇನಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೋಲ್ಕತ್ತಾದಲ್ಲಿ ಚಿನ್ನದ ವ್ಯಾಪರ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಶಿಂಧೆ ಎಂಬ ವ್ಯಕ್ತಿ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ನಿಟ್ಟಿನಲ್ಲಿ ಆ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಕುಟುಂಬಸ್ಥರೊಂದಿಗೆ ಇದ್ದ ನಾಯಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಸದ್ಯ ಶ್ವಾನವು ಕೋಳಿ ಫಾರಂನಲ್ಲಿಯೇ ಕ್ವಾರಂಟೈನ್ ಆಗಿದೆ.

ಶ್ವಾನಕ್ಕೆ ಬಿಸಿಲಿನಿಂದ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಪ್ರತಿ ದಿನ ಎರಡು ಬಾರಿ ತಣ್ಣೀರಿನಿಂದ ಸ್ನಾನ ಮಾಡಿಸಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಪಾಸಿಟಿವ್ ಕೇಸ್ ಗಳ ವಿವರ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕರಿಯನ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28299) ಸೋಂಕು…

ಚೆಕ್ ಡ್ಯಾಂ ಕಾಮಗಾರಿ ನಿಲ್ಲಿಸುವಂತೆ ಹೈಕೋರ್ಟ್ ತಡೆ

ವರದಿ: ವಿಠ್ಠಲ ಕೆಳೂತ್ ಮಸ್ಕಿ: ತಾಲೂಕಿನ ದಿಗ್ಗನಾಯಕನಭಾವಿ ಹತ್ತಿರದ ಹಿರೇ ಹಳ್ಳದಲ್ಲಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ…

ರೈತ ಸಂಘದ ನಿಡಗುಂದಿ ನಗರ ಘಟಕದ ಉದ್ಘಾಟನೆ
ರೈತ ಸಂಘ ರೈತ ಸ್ನೇಹಿ ಕಾರ್ಯ ಗೈಯಲಿ-ಶಿವಾನಂದ ಅವಟಿ

ಉತ್ತರಪ್ರಭ ಸುದ್ದಿನಿಡಗುಂದಿ: ಯಾವುದೇ ಸರಕಾರ ಇರಲಿ ಸದಾ ವಿರೋಧ ಪಕ್ಷದಂತೆ ಕಾರ್ಯನಿರ್ವಹಿಸಿ ರೈತರ ಸಮಸ್ಯೆ ನಿವಾರಿಸಲು…

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.