ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಸಮಯದಲ್ಲಿ ನಡೆದಿರಬಹುದಾದಂತಹ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಾಸಕ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವ ಶಾಸಕ ಎಚ್ಕೆ ಪಾಟೀಲ್, ಪಿಪಿಇ ಕಿಟ್‌  ಹಾಗೂ ಮಾಸ್ಕ್‌ಗಳ ಬೆಲೆ ಹಾಗೂ ಗುಣಮಟ್ಟ, ಮೊದಲೇ ಉಪಯೋಗಿಸಿದ ವೆಂಟಿಲೇಟರ್‌ಗಳನ್ನು ಖರೀದಿಸಿರುವ ಕುರಿತು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಬಹಳಷ್ಟು ದೂರುಗಳು ಬಂದಿದ್ದವು. ಕರೋನಾದಂತಹ ಮಹಾಮಾರಿ ಬಂದಿರುವ ಈ ಸಂದರ್ಭದಲ್ಲಿ ಎಲ್ಲರೂ ಎಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬಹುದೋ ಅಷ್ಟು ಪ್ರಾಮಣಿಕವಾಗಿ ಇರಬೇಕಾಗುತ್ತದೆ. ಆದರೆ, ಇದರ ತದ್ವಿರುದ್ದವಾಗಿ ಘಟನೆಗಳು ನಡೆದಿವೆ ಎಂದು ದೂರು ಬಂದಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

ಭಾರತೀಯ ಡಿಎಲ್ ಯಾವ-ಯಾವ ದೇಶದಲ್ಲಿ ಬಳಸಬಹುದು?

ಭಾರತದ ಡ್ರೈವಿಂಗ್ ಲೈಸನ್ಸ್(ಡಿಎಲ್) ಬಳಸಿ ವಿಶ್ವದ ಕೆಲ ಅದ್ಭುತ ದೇಶಗಳಲ್ಲಿಯೂ ಕೂಡ ಡ್ರೈವಿಂಗ್ ಮಾಡಬಹುದಂತೆ.