ಬೆಂಗಳೂರು: ಪಿ.ಎಸ್.ಐ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಪೋಲಿಸ್ ಪಿ.ಎಸ್.ಐ ನೇಮಕಾತಿಗೆ ಇದ್ದ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 30 ಹಾಗೂ ಪರಿಶಿಷ್ಟ ಅಭ್ಯರ್ಥಿಗಳಿಗೆ 32 ವಯಸ್ಸಿಗೆ ಹೆಚ್ಚಿಸಿ ಇಂದು ನಡೆದ ಸಚಿವ ಸಂಪುಟದಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ. ಇದು ಸದ್ಯದ ಹಾಗೂ ಮುಂದೆ ಕರೆಯಲಾಗುವ ನೇಮಕಾತಿಗೆ ಅನ್ವಯವಾಗಲಿದ್ದು ಸಾವಿರಾರು ಯವಕರಿಗೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ

ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ಬೆಂಗಳೂರಿನ ಹೊಂಗಸಂದ್ರದಲ್ಲಿ ಮತ್ತೆ ಐವರಲ್ಲಿ ಕಂಡು ಬಂದ ಸೋಂಕು!

ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ.