ನವದೆಹಲಿ: ನೈರುತ್ಯ ಮುಂಗಾರು ಮಳೆ ಜೂ. 1ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿಂದೆ ಜೂ. 5ರಂದು ಮುಂಗಾರು ಮಳೆ ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ ಜೂನ್ 1ರಂದೇ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇರುವುದಾಗಿ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರವು ಮಳೆಗಾಲದ ಪ್ರಗತಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಅಲ್ಲದೇ, ದೇಶದಲ್ಲಿ ಈ ವರ್ಷ ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ…

ಸಿಡಿ ಪ್ರಕರಣ : ನಾಲ್ವರು ಎಸ್ಐಟಿ ವಶಕ್ಕೆ

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ನಾಲ್ವರ ವಶಕ್ಕೆ ಪಡೆಯಲಾಗಿದೆ.