ದೆಹಲಿ: 2020 ರ ಅತೀ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳಲ್ಲಿ ಫೋರ್ಬ್ಸ್ ನ ಏಕೈಕ ಕ್ರಿಕೆಟಿಗನ ಹೆಸರು ಸದ್ಯ ಬಹಿರಂಗವಾಗಿದೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ
ಫೋರ್ಬ್ಸ್ ನ 2020 ರ ಅತೀ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಭಾರತದ ನಾಯಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಸೇರಿದ್ದಾರೆ.
ಬಲಗೈ ಬ್ಯಾಟ್ಸ್ ಮನ್ ಆದ ಕೊಹ್ಲಿ ಈ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕ್ರೀಡಾಪಟು.

ಫೋರ್ಬ್ಸ್ ಪ್ರಕಾರ, ಕೊಹ್ಲಿಗೆ ಒಟ್ಟು 26 ಮಿಲಿಯನ್ ಗಳಿಕೆ ಇದೆ. ಅವರು 2019 ರಿಂದ 30 ಕ್ಕೂ ಹೆಚ್ಚು ಸ್ಥಾನಗಳನ್ನು ಮೀರಿಸಿ ಈ ವರ್ಷದ ಪಟ್ಟಿಯಲ್ಲಿ 66 ನೇ ಸ್ಥಾನದಲ್ಲಿದ್ದಾರೆ.

ಫೋರ್ಬ್ಸ್ ನ ಅತೀ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿ ಏಕೈಕ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮಪಂಚಾಯಿತಿಗೆ ಸದಸ್ಯರ ನೇಮಕ: ಕಾಂಗ್ರೆಸ್ ವಿರೋಧ

ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಮೂಲಕ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…

ಅನ್ಲಾಕ್-2 ಮಾರ್ಗಸೂಚಿ ಬಿಡುಗಡೆ!: ಏನಿರುತ್ತೆ, ಏನಿರಲ್ಲ

ನವದೆಹಲಿ : ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು,…

ಕೊರೊನಾ ಏರಿಕೆ:ಕೆಲವು ಪ್ರದೇಶಗಳು ಸೀಲ್ ಡೌನ್ ಎಂದ ಬಿಎಸ್ವೈ

ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್…