ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು ತಗಲಿದವರ ಸಂಖ್ಯೆ 2922 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಂದು 103 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಹೀಗಾಗಿ ಈವರೆಗೂ ರಾಜ್ಯದಲ್ಲಿ ಬಿಡುಗಡೆಯಾಗಿದ್ದು 997 ಪ್ರಕರಣಗಳು. ಕೊರೊನಾ ಸೋಂಕಿನಿಂದ ಇಂದು ಒಂದು ಕೇಸ್ ಮೃತಪಟ್ಟಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 49 ಪ್ರಕರಣ ಸಾವನ್ನಿಪ್ಪಿವೆ. ಜೊತೆಗೆ ಈವರೆಗೆ ಒಟ್ಟು 1874 ಪ್ರಕರಣಗಳು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ಯಾದಗಿರಿ – 18
ಬೆಂಗಳೂರು ನಗರ – 33
ಕಲಬುರಗಿ – 02
ಉಡುಪಿ – 13
ಬೆಳಗಾವಿ – 01
ದಾವಣಗೆರೆ – 04
ಹಾಸನ -13
ಬೀದರ್ – 10
ದಕ್ಷಿಣ ಕನ್ನಡ – 14
ವಿಜಯಪುರ – 11
ಮೈಸೂರು – 02
ಉತ್ತರ ಕನ್ನಡ -02
ಧಾರವಾಡ – 02
ಶಿವಮೊಗ್ಗ -06
ಚಿತ್ರದುರ್ಗ -01
ತುಮಕೂರ -01
ಕೋಲಾರ್ – 03
ಬೆಂಗಳೂರು ಗ್ರಾಮಾಂತರ – 01
ಹಾವೇರಿ -04

Leave a Reply

Your email address will not be published. Required fields are marked *

You May Also Like

ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು : ನಟ ದರ್ಶನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಅಕ್ಕಿಗುಂದದಲ್ಲಿ ನೀರಿಗಾಗಿ ಹಾಹಾಕಾರ : ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು!

ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದಲ್ಲಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿಯವರು ಗ್ರಾಮ ವಾಸ್ತವ್ಯ ಮಾಡಿದರು. ಈ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆ ಹರಿದಿಲ್ಲ. ಚರಂಡಿಯ ಪಕ್ಕದಲ್ಲಿರುವ ಕುಡಿಯುವ ನೀರಿನ ಕೊಳವೆ ಬಾವಿಯಲ್ಲಿ ಚರಂಡಿ ನೀರು ಈ ಕೊಳವೆ ಬಾವಿಯಲ್ಲಿಯೇ ಹೋಗುವುದರಿಂದ ಗ್ರಾಮಸ್ಥರು ಗ್ರಾಮ ವ್ಯಾಸ್ಥವ್ಯ ಮಾಡಿದಾಗ ತಹಶಿಲ್ದಾರರಿಗೆ ದೊರು ನೀಡಿದರು ಪ್ರಯೋಜನೆ ಆಗಿಲ್ಲ ಈಗ ಈ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…