ವಿಜಯಪುರ: ಕೊರೊನಾದ ಭಯಕ್ಕೆ ಜಿಲ್ಲೆಯ ಸಿಂಧಗಿ ತಾಲೂಕಿನ ಗಣಿಹಾರ ಗ್ರಾಮ ಸಂಪೂರ್ಣವಾಗಿ ಬೆಚ್ಚಿ ಬಿದ್ದಿದೆ.

ಗಂಟಲು ದ್ರವದ ವರದಿ ಬರುವ ಮುನ್ನವೇ ಸಾಂಸ್ಥಿಕ ಕ್ವಾರಂಟೈನ್ ನಿಂದ ಸೋಂಕಿತನಿಗೆ ಮುಕ್ತಿ ನೀಡಲಾಗಿತ್ತು. ಅಲ್ಲದೆ ನಂತರ ಹೋಮ್ ಕ್ವಾರಂಟೈನ್ ಆಗದೆ ಸೋಂಕಿತ ಗ್ರಾಮ ಸೇರಿದಂತೆ ಹಲವೆಡೆ ಓಡಾಟ ನಡೆಸಿದ್ದ. ಇನ್ನೂ ಸೋಂಕಿತನಿಗೆ ಶನಿವಾರ ಸೋಂಕು ಪತ್ತೆಯಾಗಿದ್ದು, ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹೀಗಾಗಿ ಇಡೀ ಗ್ರಾಮ ಬೆಚ್ಚಿ ಬಿದ್ದಿದೆ. ಎಲ್ಲರಲ್ಲಿಯೂ ಆತಂಕ ಮನೆ ಮಾಡಿದೆ. ಸೋಂಕಿತ ವ್ಯಕ್ತಿ ಹಲವರೊಂದಿಗೆ ಓಡಾಡಿದ್ದಾನೆ. ಅಲ್ಲದೆ, ಸಿಕ್ಕ ಸಿಕ್ಕಲ್ಲಿ ಓಡಾಟ ನಡೆಸಿದ್ದಾನೆ. ಬಹುತೇಕ ಗ್ರಾಮದ ತುಂಬ ಅವನ ಸಂಚಾರ ನಡೆದಿದೆ. ಹೀಗಾಗಿ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಕೂಡ ಶತಕ ದಾಟಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಸೋಂಕಿತರ…

ಮತ್ತೊಬ್ಬ ಸಚಿವರಿಗೆ ಕೊರೋನಾ ಸೋಂಕು..!

ವಸತಿ ಸಚಿವ ಜಿತೇಂದ್ರ ಅವ್ಹಾದ್ ಅವರ ನಂತರ ಮತ್ತೊಬ್ಬ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕಾಂಗ್ರೆಸ್ ನಾಯಕ ಹಾಗೂ ಲೋಕೋಪಯೋಗಿ ಸಚಿವ ಅಶೋಕ್ ಚವ್ಹಾಣ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.