ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು.
ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
ಇವರು ಗುಜರಾತ ದಿಂದ ಆಗಮಿಸಿದ್ದ ಪಿ-913 ಸೋಂಕಿತ ವ್ಯಕ್ತಿಯ ದ್ವಿತೀಯ ಸಂಪರ್ಕಿತರಾಗಿದ್ದರು ಎಂದು ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಭೂಸರಡ್ಡಿ ತಿಳಿಸಿದ್ದಾರೆ.
ಗುಣಮುಖರಾದವರನ್ನು ಆಸ್ಪತ್ರೆಯ ಸಿಬ್ಬಂಧಿ ಚಪ್ಪಾಳೆ ತಟ್ಟಿ ಅಭಿನಂದಿಸಿ ಬಿಳ್ಕೊಟ್ಟರು.
   

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಅನುದಾನ ರಹಿತ ಶಿಕ್ಷಕರು ಶಾಪಗ್ರಸ್ಥರೇ? ನಿಕೃಷ್ಟರೇ? ದೌರ್ಭಾಗ್ಯವಂತರೇ?

ಕೊರೋನಾ ವೈರಸ್ ಎಲ್ಲರಿಗೂ ಸರಿಸಮಾನವಾಗಿ ಬಿಡದೆ ಬೆನ್ನತ್ತಿದೆ. ಸರ್ಕಾರೇತರ ಶಿಕ್ಷಕರಿಗೆ ಅದರಲ್ಲೂ ಅಸಂಖ್ಯಾತ ಅನುದಾನರಹಿತ ಶಿಕ್ಷಕರಿಗೆ…

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

“ತಿಳಿಗೊಳ”ಅಭಿನಂದನ ಗ್ರಂಥದ ಲೋಕಾರ್ಪಣೆ ಹಾಗೂ ಗುರುವಂದನ ಕಾರ್ಯಕ್ರಮ”

ಉತ್ತರಪ್ರಭ ರಾಯಬಾಗ: ತಾಲ್ಲೂಕಿನ ಹಾರೂಗೇರಿಯ ಬಿ.ಆರ್. ದರೂರ ಪ್ರಥಮದರ್ಜೆ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು, ಕನ್ನಡ ಪ್ರಾಧ್ಯಾಪಕರು,…