ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 1950 ಆಗಿದೆ. ಇಂದು ಗುಣಮುಖರಾಗಿ 221 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1218 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು ಒಟ್ಟು ರಾಜ್ಯದಲ್ಲಿ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 255 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 21
  • ಯಾದಗಿರಿ – 44
  • ಕಲಬುರಗಿ – 28
  • ಮಂಡ್ಯ – 13
  • ರಾಯಚೂರು – 83
  • ಉಡುಪಿ – 10
  • ಬೀದರ್- 33
  • ಬೆಳಗಾವಿ – 13
  • ದಾವಣಗೆರೆ -06
  • ದಕ್ಷಿಣ ಕನ್ನಡ – 14
  • ವಿಜಯಪುರ-26
  • ಉತ್ತರ ಕನ್ನಡ-05
  • ಬಳ್ಳಾರಿ-01
  • ಶಿವಮೊಗ್ಗ- 01
  • ಕೋಲಾರ-01
Leave a Reply

Your email address will not be published. Required fields are marked *

You May Also Like

ಸರ್ಕಾರದ ಅಸಡ್ಡೆ – ಯಾದಗಿರಿಯಲ್ಲಿ ಹೆಚ್ಚಿದ ಆತಂಕ!

ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ…

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ಇಂದು ಗದಗನಲ್ಲಿ 6 ಕೊರೊನಾ ಪಾಸಿಟಿವ್..!

ಗದಗ: ಇಂದು ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಮೂಲಕ ಸೋಂಕಿತರ ಸಂಖ್ಯೆ…

ಗ್ರಾಮ ಪಂಚಾಯತಿ ಚುನಾವಣೆ: ಅಭಿಪ್ರಾಯ ಸಲ್ಲಿಕೆಗೆ ಚುನಾವಣಾ ಆಯೋಗ ನಿರ್ದೇಶನ

ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.