ಹಾವೇರಿ: ಸಿಡಿಲು ಬಡಿದು ಮಹಿಳೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸ ನಿಡನೇಗಿಲು ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸ ನಿಡನೇಗಿಲು ಗ್ರಾಮದಲ್ಲಿ ಘಟನೆ ನಡೆದಿದೆ.
ಮಲ್ಲವ್ವ ಮಂಜಪ್ಪ ನಾಯ್ಕರ (55) ಮೃತ ದುರ್ದೈವಿಯಾಗಿದ್ದಾಳೆ.

Leave a Reply

Your email address will not be published. Required fields are marked *

You May Also Like

ದಿಂಗಾಲೇಶ್ವರ ಶ್ರೀ ಆಕ್ಷೇಪಾರ್ಹ ಹೇಳಿಕೆಗೆ ಸಚಿವ ಸಿ.ಸಿ.ಪಾಟೀಲ ತೀವ್ರ ಖಂಡನೆ

ಉತ್ತರಪ್ರಭಆಲಮಟ್ಟಿ: ಅಸಂಖ್ಯ ಭಕ್ತರ ಆರಾಧ್ಯ ದೈವ ಗದುಗಿನ ತೋಂಟದ ಲಿಂಗೈಕ್ಯ ಡಾ. ಸಿದ್ದಲಿಂಗ ಶ್ರೀಗಳ ಜನ್ಮದಿನವನ್ನು…

ಮೇ.25 ರಿಂದ ವಿಮಾನಯಾನ ಸೇವೆ ಆರಂಭ

ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ…

ಗದಗ ಜಿಲ್ಲೆ: ಜೂನ್ 21- ಜುಲೈ18 :28 ದಿನದ ಕೋರೊನಾ ಕರಾಳತೆ : ದಿನಕ್ಕೆ 17-18 ಹೊಸ ಪಾಸಿಟಿವ್: 28 ದಿನದಲ್ಲಿ ಶೇ.89 ಹೆಚ್ಚಳ

ಕಳೆದ 28 ದಿನಗಳು ಗದಗ ಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 17-18 ಹೊಸ ಪಾಸಿಟಿವ್ ಸೇರ್ಪಡೆಯಾಗಿವೆ. ಸೋಂಕಿತರ ಸಂಖ್ಯೆಯಲ್ಲಿ ಶೇ. 89ರಷ್ಟು ಹೆಚ್ಚಳವಾಗಿದೆ.

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.