Month: June 2020
428 posts
ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು
ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.