ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2026 ಆಗಿದೆ. ಇಂದು ಗುಣಮುಖರಾಗಿ 110  ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1328 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು ಒಟ್ಟು ರಾಜ್ಯದಲ್ಲಿ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 117 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಹಾಗೂ 3 ಪ್ರಕರಣಗಳು ಅಂತರಾಷ್ಟ್ರೀಯ ಪ್ರವಾಸದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 28
  • ಕಲಬುರಗಿ – 24
  • ಮಂಡ್ಯ – 15
  • ಉಡುಪಿ – 73
  • ಬೀದರ್- 02
  • ದಕ್ಷಿಣ ಕನ್ನಡ – 04
  • ವಿಜಯಪುರ-01
  • ಬಳ್ಳಾರಿ-03
  • ಶಿವಮೊಗ್ಗ- 09
  • ಕೋಲಾರ-01
  • ಹಾಸನ-16
  • ಚಿಕ್ಕಬಳ್ಳಾಪೂರ್-05
  • ಬಾಗಲಕೋಟೆ-02
  • ಧಾರವಾಡ-02
  • ಹಾವೇರಿ-01
  • ರಾಮನಗರ-01
Leave a Reply

Your email address will not be published. Required fields are marked *

You May Also Like

ಸೆಗಣಿಗೆ ಶುಕ್ರದೆಸೆ: ಖರೀದಿಗೆ ಮುಂದಾದ ಸರ್ಕಾರ

ರಾಯಪುರ್: ಒಂದು ಕೆಜಿ ಸೆಗಣಿಗೆ 1.50 ರೂ! ಎಷ್ಟಿದೆ ತನ್ನಿ, ನಾವ್ ತಗಳ್ತೀವಿ. ಅಲಲಾ, ಕೊಟ್ಟಿಗೆ…

ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ: ಹೂವಿನ ಹಡಗಲಿ ಕೆಸುಲ ವಾರಿಯರ್ಸ್ ತಂಡ ಆಯ್ಕೆ

ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ…

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.