ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಜುಲೈ ನಂತರ ಶಾಲಾ, ಕಾಲೇಜ್ ಸೇರಿದಂತೆ ಕೋಚಿಂಗ್ ಸೆಂಟರ್ ಆರಂಭಕ್ಕೆ ರಾಜ್ಯ ಸರ್ಕಾರವೂ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು, ಮುಖ್ಯೋಪಾದ್ಯಾಯರು ಹಾಗೂ ಎಸ್.ಡಿ.ಎಂ.ಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.  

ಸ್ಥಳೀಯ ಮಟ್ಟದಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಸರ್ಕಾರ ಮುಂದಾಗಿದ್ದು, ಜೂನ್ 10 ರಿಂದ 12ರ ಒಳಗೆ ಈ ಬಗ್ಗೆ ಸಭೆ ನಡೆಸುವ ಮೂಲಕ ಶಿಕ್ಷಣ ಸಂಸ್ಥೆ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ವಿಜಯ ನಗರ ಶುಗರ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಕೊಲೆ!

ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವಾಯುಭಾರ ಕುಸಿತ – ಒಂದೇ ಜಿಲ್ಲೆಯ ಬರೋಬ್ಬರಿ 148 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಕಲಬುರಗಿ : ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಇದರಿಂದಾಗಿ ಜನ ಬೀದಿಗೆ ಬಂದು ನಿಂತಿದ್ದಾರೆ.

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.