ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ.
ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

Leave a Reply

Your email address will not be published. Required fields are marked *

You May Also Like

ನಾಳೆ ಸತತ 8ನೇ ಬಾರಿ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ನಂಬುಗೆಯ ನಾಯಕರಾಗಿ, ನಾಡಿನ ಶಿಕ್ಷಕ ಸಮುದಾಯದ ಜೀವಧ್ವನಿಯಾಗಿ ಹೋರಾಟದ ಮೂಲಕ ಗುರುತಿಸಿಕೊಂಡ ಹೊರಟ್ಟಿಯವರು ನಾಡಿಗೆ ಪರಿಚಿತರಾಗಿದ್ದೇ…

ಮನುಕುಲದ ಏಳಿಗೆಗಾಗಿ ಶ್ರಮಿಸಿದ ಸಂತ ಸೇವಾಲಾಲರು

ಶಿರಹಟ್ಟಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬೆಂಗಳೂರು, ತಾಲೂಕ ಘಟಕ ಶಿರಹಟ್ಟಿ ಹಾಗೂ ಬಂಜಾರ…

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ

ಜಕ್ಕಲಿ ಗ್ರಾ. ಪಂ. ಯಲ್ಲಿ ಕಮಿಷನ್‌ ಆರೋಪ : ಗುತ್ತಿಗೆದಾರನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.