ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ
ಆಗಸ್ಟ್ ನಲ್ಲಿ ಚಿತ್ರೀಕರಣ
ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು.
ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ.
ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

Leave a Reply

Your email address will not be published. Required fields are marked *

You May Also Like

ನಟ ಸುಶಾಂತ್ ಪ್ರಕರಣದ ತನಿಖೆ ಕೊನೆಗೊಳಿಸಲು ನಿರ್ಧರಿಸಿದ ಸಿಬಿಐ!

ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ಭಾರತದಲ್ಲಿ ಕೋವಿಡ್ ಗುಣಮುಖರು: ಈಗ ಹೃದಯ, ಶ್ವಾಸಕೋಸ ಸಮಸ್ಯೆಗಳತ್ತ…

ಕೋವಿಡ್ ನಿಂದ ತೀವ್ರ ಬಾಧಿತರಾಗಿ ಗುಣಮುಖರಾದ ಹಲವರಲ್ಲಿ ಇಂತಹ ಸಮಸ್ಯೆಗಳನ್ನು ವೈದ್ಯರು ಗುರುತಿಸುತ್ತಿದ್ದಾರೆ. ಕೋವಿಡ್ ಪರಿಣಾಮ ಇನ್ ಫ್ಲುಯೆಂಜಾಗಿಂತ ಹೆಚ್ಚಿನ ಕಾಲ ಕಾಡಬಹುದು

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅತಿಥಿ ಉಪನ್ಯಾಸನ ಅಳಲು ಕೇಳಬೇಕಿದೆ ಸರ್ಕಾರ

ರಾಯಚೂರು: ಹೇಳಿಕೇಳಿ ಅತಿಥಿ ಉಪನ್ಯಾಸಕ ಅಂದರೆ ಸರ್ಕಾರಕ್ಕೆ ಬೇಕಾದಾಗ‌ ಮಾತ್ರ ಸೇವೆ ಸಲ್ಲಿಸುವವರು. ಇವರಿಗೆ‌ ಸಂಬಳವೂ…