ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ ಸಿಎಸ್‍ಐ ಆಸ್ಪತ್ರೆಗೆ ಮೇ.27 ರಂದು ದಾಖಲಾಗಿದ್ದರು. ಜೂನ್ 1 ರಂದು ಹೆಚ್ಚಿನ ಚಿಕಿತ್ಸೆಗಾಗಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾದರು. ಅವರು ಬುಧವಾರ ಮೃತರಾಗಿದ್ದು, ಅವರಿಗೆ ಕೊವಿಡ್-19 ಸೊಂಕು ಇರುವುದು ಇಂದು ಬಂದಿರುವ ವರದಿಯಿಂದ ಧೃಡಪಟ್ಟಿದೆ.
ಮೃತರ ಅಂತ್ಯ ಸಂಸ್ಕಾರವು ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗಸೂಚಿ ರೀತ್ಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

Your email address will not be published.

You May Also Like

ಅಂಕಗಳಿಕೆಯ ವಿಷಯ ಜ್ಞಾನದಿಂದ ಮಾತ್ರ ಶಿಕ್ಷಣ ಪರಿಪೂರ್ಣವಾಗುವುದಿಲ್ಲ

ಸ್ಕೌಟ್ಸ್ ಮತ್ತು ಗೈಡ್ಸಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ ತಾಲೂಕಾಧ್ಯಕ್ಷ ಶೀಥಲ ಬಾಗಮಾರ ಹೇಳಿದರು.

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.