ಬೆಂಗಳೂರು: ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ. ಈ ಬಗ್ಗೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಬಹುತೇಕ ಗ್ರಾಮ ಪಂಚಾಯತಿಗಳ ಅವಧಿ ಪೂರ್ಣಗೊಂಡಿದೆ. ಸರ್ಕಾರದ ಮುಂದಿನ ನಿರ್ದೇಶನದ ವರೆಗೆ ಅವಧಿ ಮುಗಿದಿರುವ ಗ್ರಾಮ ಪಂಚಾಯತಿಗಳು ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರಗಳನ್ನು ಮಾಡಬಾರದೆಂದು ಆದೇಶ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…

ಶುದ್ದ ಕುಡಿಯುವ ನೀರಿನ ಘಟಕ ಕಳಪೆ ಕಾಮಗಾರಿ: ಕರವೇ ಪ್ರತಿಭಟನೆ

ವರದಿ: ವಿಠಲ‌ ಕೆಳೂತ್ ಮಸ್ಕಿ:ಪಟ್ಟಣದ 20ನೇ ವಾರ್ಡಿನ ಶುದ್ದ ಕುಡಿಯುವ ನೀರಿನ ಘಟಕ ಕಳಪೆ ಕಾಮಗಾರಿಯಿಂದ…

ಗ್ರಾಮೀಣ ಭಾಗಕ್ಕೂ ಬಂದೇ ಬಿಟ್ಟಿತು ಕೊರೊನಾ!

ಬೆಳಗಾವಿ: ಇಲ್ಲಿಯವರೆಗೂ ನಗರ ಪ್ರದೇಶದ ಜನರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಮಹಾಮಾರಿ ಸದ್ಯ ಹಳ್ಳಿಗರ ನಿದ್ದೆಗೆಡಿಸಿದೆ.…