ಮಸ್ಕಿ:ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಾರಿಯಾದವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹೊಂ ಕ್ವಾರಂಟೈನ್ ಅಥವಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರು ಯಾರಾದರೂ ತಪ್ಪಿಸಿಕೊಂಡು ಹೋದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕರೋನಾ ಸೋಂಕು ತಡೆಗಟ್ಟಲು ಸಹಕರಿಸಬೇಕೆಂದು ಎಂದು ರಾಯಚೂರಿನ ಎಸ್ಪಿ ವೇದಮೂರ್ತಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಂಧನೂರು: ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ಜಾಗೃತಿ

ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಪಕ್ಷದ ಮುಖಂಡ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಉದ್ಧವ್ ಠಾಕ್ರೆ ಮನದಲ್ಲಿ ಮೂಡಿದ ನಿರಾಳ!

ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.